ಗ್ಯಾರಂಟಿಗಳ ಗೊಂದಲ. ಖಜಾನೆ ತುಂಬಿಸಲು ಹೊಸ ತೆರಿಗೆಗಳತ್ತ ಸಿಎಂ ಚಿತ್ತ (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ವಿವಿಧ ಗ್ಯಾರಂಟಿಗಳ ಅನುಷ್ಠಾನ ಖಾತ್ರಿಯಾಯಿತು. ಆದರೆ ಯೋಜನೆಗಳ ಜಾರಿಯಿಂದ ರಾಜ್ಯದ ಬೊಕ್ಕಸಕ್ಕೆ ಉಂಟಾಗುವ ಆರ್ಥಿಕ ಹೊರೆಯನ್ನು ತಪ್ಪಿಸುವುದು ಹೇಗೆ?
ಹಿಮ್ಮಡಿ ನೋವು: ಭಯ ಬೇಡ, ಜಾಗ್ರತೆ ಇರಲಿ (ಕುಶಲವೇ ಕ್ಷೇಮವೇ)ನಮ್ಮನ್ನು ಕಾಡುವ ನೋವುಗಳಲ್ಲಿ ಸಾಮಾನ್ಯವಾದುದು ಹಿಮ್ಮಡಿ ನೋವು. ನಮ್ಮ ಪಾದದ ಹಿಂಭಾಗದ ದುಂಡಗಿನ ಭಾಗವೇ ಹಿಮ್ಮಡಿ. ಈ ಜಾಗದಲ್ಲಿ ನೋವಿನ ಸಂವೇದನೆ ಇದ್ದರೆ ಚಿಕಿತ್ಸೆ ಪಡೆಯಬೇಕು ಅಥವಾ ಸರಿಯಾಗಿ ನಿರ್ವಹಿಸದಿದ್ದರೆ ನೋವು ಕ್ರಮೇಣ ತೀವ್ರವಾಗಿರುತ್ತದೆ.
ಅಮೆರಿಕಾ ಕುಸಿದರೆ ಜಗತ್ತಿನ ಆರ್ಥಿಕತೆ ಕುಸಿಯುತ್ತಾ? ಭಾರತದ ಕಥೆಯೇನು? (ಹಣಕ್ಲಾಸು)ಹಣಕ್ಲಾಸು-362ರಂಗಸ್ವಾಮಿ ಮೂನಕನಹಳ್ಳಿ
ಲ್ಯುಕೇಮಿಯಾ ಅಥವಾ ಬ್ಲಡ್ ಕ್ಯಾನ್ಸರ್ (ಕುಶಲವೇ ಕ್ಷೇಮವೇ)ಇಂದು ವಿಶ್ವಾದ್ಯಂತ ಪ್ರತಿವರ್ಷ ಸಾವಿರಾರು ಜನರು ಅಸುನೀಗಲು ಕ್ಯಾನ್ಸರ್ ಪ್ರಮುಖ ಕಾರಣವಾಗಿದೆ. ಕ್ಯಾನ್ಸರಿನಲ್ಲಿ ಹಲವಾರು ವಿಧಗಳಿವೆ. ಅವುಗಳಲ್ಲಿ ಲ್ಯುಕೇಮಿಯಾ ಕೂಡ ಒಂದು. ಇದನ್ನು ಸಾಮಾನ್ಯವಾಗಿ ರಕ್ತದ ಕ್ಯಾನ್ಸರ್ ಎಂದು ಕರೆಯುತ್ತಾರೆ.
ಸವಾಲು, ಸಮಸ್ಯೆಗಳ ಸುಳಿಯಲ್ಲಿ ಸಿಎಂ ಸಿದ್ದರಾಮಯ್ಯ! (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ಮುಂದಿದೆ ಕಠಿಣ ಸವಾಲುಗಳ ಹಾದಿ. ಅವೆಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಿಸಿ ಗೆಲ್ಲುತ್ತಾರಾ?
ಚೆಲುವಿಗೆ ಕುಂದು ತರುವ ಬಂಗು ಅಥವಾ ಮೆಲಾಸ್ಮಾ (ಕುಶಲವೇ ಕ್ಷೇಮವೇ)ಮೆಲನಿನ್ ಅಧಿಕವಾಗಿ ಉತ್ಪಾದನೆ ಆಗುವುದರಿಂದ ಅತಿವರ್ಣಕಾರಕತೆ (ಹೈಪರ್ ಪಿಗ್ಮೆಂಟೇಶನ್) ಉಂಟಾಗುತ್ತದೆ. ಇದಕ್ಕೆ ನಾವು ಬಂಗು ಎಂದು ಕರೆಯುತ್ತೇವೆ.
ಸಬ್ಸಿಡಿಗಳ ಭರಾಟೆ; ಅರ್ಜೆಂಟಿನಾದಲ್ಲಿ ಆರ್ಥಿಕ ಕುಸಿತ; ಹಣದುಬ್ಬರದ್ದೆ ಗಲಾಟೆ! (ಹಣಕ್ಲಾಸು)ಹಣಕ್ಲಾಸು-361ರಂಗಸ್ವಾಮಿ ಮೂನಕನಹಳ್ಳಿ
ಗೆಲುವಿನಲ್ಲೂ ಮಂಕಾದ ಸಿದ್ದರಾಮಯ್ಯ; ಸೋಲಿನಲ್ಲೂ ಡಿಕೆಶಿ ದಿಗ್ವಿಜಯದ ನಗೆ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಅಧಿಕಾರ ಹಸ್ತಾಂತರದ ಒಪ್ಪಂದ ಜಾರಿ ಆಗುತ್ತಾ? ಶನಿವಾರ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃದಲ್ಲಿ ಕಾಂಗ್ರೆಸ್ ನ ಸರ್ಕಾರ ಪಟ್ಟಕ್ಕೆ ಬರಲಿದೆ. ಇದೇ ಸಂದರ್ಭದಲ್ಲಿ ಈ ಪ್ರಶ್ನೆ ಸಾರ್ವತ್ರಿಕವಾಗಿ ತಲೆ ಎತ್ತಿದ್ದು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಹಲವು ನಾಯಕರ ನಿದ್ದೆ ಕೆಡಿಸಿರುವ ಡಿಕೆಶಿ ರಣತಂತ್ರ (ಸುದ್ದಿ ವಿಶ್ಲೇಷಣೆ)ರೆಸಾರ್ಟ್ ರಾಜಕಾರಣಕ್ಕೆ ಫಲಿತಾಂಶ ಮುನ್ನುಡಿ ಬರೆಯಲಿದೆಯೆ? ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದು ಫಲಿತಾಂಶ ಹೊರ ಬೀಳಲು ಇನ್ನು ಒಂದೇ ದಿನ ಬಾಕಿ ಇರುವ ಸನ್ನಿವೇಶದಲ್ಲಿ ಇಂಥದೊಂದು ಕುತೂಹಲ ಸಾರ್ವತ್ರಿಕವಾಗಿ ಇಮ್ಮಡಿಯಾಗಿದೆ.
ಇಂಟರ್ಮಿಟೆಂಟ್ ಫಾಸ್ಟಿಂಗ್ ಅಥವಾ ಮಧ್ಯಂತರ ಉಪವಾಸ (ಕುಶಲವೇ ಕ್ಷೇಮವೇ)ಒಂದು ದಿನ ಸಂಜೆ ಮಧ್ಯವಯಸ್ಕರೊಬ್ಬರು ನನ್ನ ಕ್ಲಿನಿಕ್ಕಿಗೆ ಬಂದು “ಡಾಕ್ಟ್ರೇ, ನನಗೆ ತೂಕ ಜಾಸ್ತಿ ಇದೆ ಅನಿಸುತ್ತಿದೆ. ಎಲ್ಲರೂ ದಪ್ಪಗೆ ಆಗಿದ್ದೇನೆ ಎನ್ನುತ್ತಿದ್ದಾರೆ.
ಆತ್ಮವಿಶ್ವಾಸದ ನಡುವೆಯೂ ಬಿಜೆಪಿಗೆ ಒಳಗೊಳಗೇ ತಳಮಳ... (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸೇರಿದಂತೆ ಇಡೀ ಬಿಜೆಪಿ ಮಹಾನ್ ದಂಡ ನಾಯಕರ ಪಡೆಯೇ ಕರ್ನಾಟಕಕ್ಕೆ ದಾಳಿ ಇಟ್ಟಿದ್ದು ಪಕ್ಷದ ಕಾರ್ಯಕರ್ತರನ್ನು ಸಮರಕ್ಕೆ ಸಜ್ಜುಗೊಳಿಸುತ್ತಿದೆಯಾದರೂ ಆಂತರ್ಯದಲ್ಲಿ ಅಂತಹ ಆತ್ಮ ವಿಶ್ವಾಸ ಕಾಣುತ್ತಿಲ್ಲ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video