ಸುದ್ದಿ ಮಾಧ್ಯಮವೊಂದರ ವರದಿ ಪ್ರಕಾರ ಭಾರತೀಯ ಕ್ರಿಕೆಟ್ ತಂಡದ ಸಲಹಾ ಸಮಿತಿ ಕೂಡಾ ರಾಹುಲ್ ದ್ರಾವಿಡ್‌ರನ್ನು ಕೋಚ್ ಸ್ಥಾನಕ್ಕೆ ಶಿಫಾರಸು ಮಾಡಿದೆ. ಸಲಹಾ ಸಮಿತಿಯಲ್ಲಿರುವ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ತಮ್ಮ ಗೆಳೆಯನನ್ನು ಕೋಚ್ ಸ್ಥಾನದಲ್ಲಿ ಕೂರಿಸಲು ಕಾತುರರಾಗಿದ್ದಾರೆ.