ಟಾಸ್ ಗೆದ್ದು ಮಹೇಂದ್ರಸಿಂಗ್ ಧೋನಿ ನಾಯಕತ್ವದ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡವು ವಿರಾಟ್ ಕೊಹ್ಲಿ (80 , 63ಎಸೆತ ) ಮತ್ತು ಎ.ಬಿ. ಡಿವಿಲಿಯರ್ಸ್ (83, 46ಎಸೆತ) ಅವರ ಎರಡನೇ ವಿಕೆಟ್ ಜೊತೆಯಾಟದಿಂದಾಗಿ 20 ಓವರ್‌ಗಳಲ್ಲಿ 3 ವಿಕೆಟ್‌ಗಳನ್ನು ಕಳೆದು ಕೊಂಡು 185 ರನ್‌ಗಳ ಮೊತ್ತ ಗಳಿಸಿತು.