ಮಾಜಿ ವೇಗಿ ಕಪಿಲ್ ದೇವ್ ದಾಖಲೆಯನ್ನು ಸರಿಗಟ್ಟಿದ ಆರ್ ಅಶ್ವಿನ್

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಪಡೆಯುವ ಮೂಲಕ 23ನೇ ಬಾರಿಗೆ ಇನ್ನಿಂಗ್ಸ್ ಒಂದರಲ್ಲಿ 5 ವಿಕೆಟ್ ಪಡೆದ ಸಾಧನೆ...
ಕಪಿಲ್ ದೇವ್-ಆರ್ ಅಶ್ವಿನ್
ಕಪಿಲ್ ದೇವ್-ಆರ್ ಅಶ್ವಿನ್
Updated on

ಮುಂಬೈ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಪಡೆಯುವ ಮೂಲಕ 23ನೇ ಬಾರಿಗೆ ಇನ್ನಿಂಗ್ಸ್ ಒಂದರಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಇದರೊಂದಿಗೆ ಭಾರತದ ಮಾಜಿ ವೇಗಿ ಕಪಿಲ್ ದೇವ್ ಅವರ ಸಾಧನೆಯನ್ನು ಸಮಗಟ್ಟಿದ್ದಾರೆ. ಈ ಸಾಧನೆ ಮಾಡಲು ಕಪಿಲ್ ದೇವ್ 131 ಪಂದ್ಯಗಳನ್ನು ತೆಗೆದುಕೊಂಡಿದ್ದರೇ ಆರ್ ಅಶ್ವಿನ್ ಕೇವಲ 43 ಪಂದ್ಯಗಳನ್ನು ತೆಗೆದುಕೊಂಡಿದ್ದಾರೆ.

ಅತೀ ಹೆಚ್ಚು ಬಾರಿ ಸರಿಣಿಯೊಂದರಲ್ಲಿ 5 ವಿಕೆಟ್ ಪಡೆದಿರುವ ಭಾರತೀಯರಲ್ಲಿ ಅಗ್ರಸ್ಥಾನದಲ್ಲಿರುವುದು ಅನಿಲ್ ಕುಂಬ್ಳೆ ಅವರು 35 ಬಾರಿ ಈ ಸಾಧನೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com