ಮೊಣಕಾಲು ಶಸ್ತ್ರಚಿಕಿತ್ಸೆಗೊಳಗಾದ ಕ್ರಿಕೆಟ್ ದಿಗ್ಗಜ ಸಚಿನ್

ಟೀಂ ಇಂಡಿಯಾದ ಮಾಜಿ ಆಟಗಾರ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ...
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್

ನವದೆಹಲಿ: ಟೀಂ ಇಂಡಿಯಾದ ಮಾಜಿ ಆಟಗಾರ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.

ಕ್ರಿಕೆಟ್ ಆಡುವಾಗ ಇದ್ದ ಕೆಲವು ಸಮಸ್ಯೆಗಳು ನಿವೃತ್ತಿಯ ನಂತರವೂ ಮುಂದುವರೆದಿದ್ದರಿಂದ ತಮ್ಮ ಎಡಗಾಲಿನ ಮೊಣಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಈ ಫೋಟೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.

ಫೋಟೋ ಜತೆಗೆ ಶಸ್ತ್ರ ಚಿಕಿತ್ಸೆಯಿಂದಾಗಿ ಚೇರ್ ವಿಶ್ರಾಂತಿ ಸಿಕ್ಕಿದೆ ಎಂದು ಎಂದು ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com