ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಭಾರತ ನಂಬರ್ 1

ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಇದೀಗ ಐಸಿಸಿ ಟೆಸ್ಟ್ ರ್ಯಾಂಕಿಂಗ್...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
Updated on

ಕೋಲ್ಕತಾ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಇದೀಗ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಕೇವಲ 1 ಅಂಕಗಳ ಹಿನ್ನಡೆಯಿಂದ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ನಲ್ಲಿ ದ್ವಿತೀಯ ಸ್ಥಾನದಲ್ಲಿದ್ದ ಭಾರತ ಇದೀಗ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಸರಣಿ ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಲಿದೆ.

ಪ್ರಸ್ತುತ ಟೆಸ್ಟ್ ರ್ಯಾಂಕಿಂಗ್ ನಲ್ಲಿ 111 ಅಂಕಗಳನ್ನು ಪಡೆದಿರುವ ಪಾಕಿಸ್ತಾನ ಅಗ್ರಸ್ಥಾನದಲ್ಲಿದ್ದು, 110 ಭಾರತ ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com