ಚೆನ್ನೈ ಸೂಪರ್ ಕಿಂಗ್ಸ್
ಕ್ರಿಕೆಟ್
ಐಪಿಎಲ್: ಚೆನ್ನೈ ಕಿಂಗ್ಸ್ ಮೇಲಿನ ನಿಷೇಧ ತೆರವು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ...
ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ಮೇಲಿನ 2 ವರ್ಷದ ನಿಷೇಧವನ್ನು ತೆರವುಗೊಳಿಸುವಂತೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಸ್ಪಾಟ್ ಫಿಕ್ಸಿಂಗ್ ಹಗರಣದ ಹಿನ್ನೆಲೆಯಲ್ಲಿ ಐಪಿಎಲ್ ನ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯನ್ನು ಸುಪ್ರೀಂಕೋರ್ಟ್ ನಿಷೇಧಿಸಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ