ಗೌತಮ್ ಗಂಭೀರ್
ಗೌತಮ್ ಗಂಭೀರ್

ದೆಹಲಿ ಮಳೆ: ಕೇಜ್ರಿವಾಲ್ ವಿರುದ್ಧ ಕ್ರಿಕೆಟಿಗ ಗೌತಮ್ ಗಂಭೀರ್ ಕಿಡಿ

ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ತಡೆಗಟ್ಟುವಲ್ಲಿ ದೆಹಲಿ ಸರ್ಕಾರ ವಿಫಲವಾಗಿದೆ ಎಂದು ಭಾರತ ಕ್ರಿಕೆಟ್‌ ತಂಡದ ಆಟಗಾರ ಗೌತಮ್‌ ಗಂಭೀರ್‌,
Published on

ನವದೆಹಲಿ: ಮಳೆಯಿಂದ ಉಂಟಾಗುವ ಸಮಸ್ಯೆಗಳನ್ನು ತಡೆಗಟ್ಟುವಲ್ಲಿ ದೆಹಲಿ ಸರ್ಕಾರ ವಿಫಲವಾಗಿದೆ ಎಂದು ಭಾರತ ಕ್ರಿಕೆಟ್‌ ತಂಡದ ಆಟಗಾರ ಗೌತಮ್‌ ಗಂಭೀರ್‌,ಟ್ವಿಟ್ಟರ್‌ ಮೂಲಕ ಹರಿಹಾಯ್ದಿದ್ದಾರೆ.

ಕಳೆದೊಂದು ವಾರದಿಂದ ರಾಷ್ಟ್ರ ರಾಜಧಾನಿ ದೆಹಲಿ ಸಂಪೂರ್ಣ ನಡುಗಡ್ಡೆಯಂತಾಗಿದೆ. ಇದರಿಂದ ವಾಹನಗಳು ನೀರಲ್ಲಿ ತೇಲುತ್ತಿವೆ. ಈ ಹಿನ್ನೆಲೆಯಲ್ಲಿ ಗೌತಮ್‌ ಗಂಭೀರ್‌ ದೆಹಲಿ ಸರ್ಕಾರವನ್ನು ಅಪಹಾಸ್ಯ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com