ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಆರಂಭಗೊಂಡಿರುವ ಮೊದಲ ಟೆಸ್ಟ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 318 ರನ್ ಗಳಿಗೆ ಆಲೌಟ್ ಆಗಿತ್ತು. ಬಳಿಕ ಇನ್ನಿಂಗ್ಸ ಆರಂಭಿಸಿದ ನ್ಯೂಜಿಲೆಂಡ್ ಉತ್ತಮ ಆರಂಭಿಕ ಪಡೆದುಕೊಂಡಿತ್ತು. ಆದರೆ ರವೀಂದ್ರ ಜಡೇಜಾ ಹಾಗೂ ಆರ್ ಅಶ್ವಿನ್ ಅವರ ಮಾರಕ ಬೌಲಿಂಗ್ ದಾಳಿಯಿಂದಾಗಿ 262 ರನ್ ಗಳಿಗೆ ಸರ್ವಪತನ ಕಂಡಿತು.