ಈಡನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 35 ಓವರ್ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು 76 ರನ್ ಪೇರಿಸಿದೆ. ಆರಂಭಿಕ ಆಟಗಾರರಾದ ಶಿಖರ್ ಧವನ್, ಮುರಳಿ ವಿಜಯ್ ಹಾಗೂ ನಾಯಕ ವಿರಾಟ್ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗಿದ್ದಾರೆ. ಇದರೊಂದಿಗೆ ಭಾರತ ಮೊದಲ ಆಘಾತ ಎದುರಾಗಿದೆ.