ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಗಾಯಗೊಂಡಿದ್ದರು. ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹಿಂದೆ ಸರಿದಿದ್ದಾರೆ. ಇನ್ನು ಕೊಹ್ಲಿ ಮೊದಲ ಪಂದ್ಯಕ್ಕೆ ಲಭ್ಯವಾಗುವ ಸಾಧ್ಯತೆಗಳಿಲ್ಲ, ಇಬ್ಬರ ಅನುಪಸ್ಥಿತಿಯಲ್ಲಿ ಆರ್‌ಸಿಬಿ ಇನ್ನಿಂಗ್ಸ್ ಆರಂಭಿಸುವ ಅವಕಾಶ ನನಗೆ ಲಭಿಸುವ ಸಾಧ್ಯತೆ ಇದೆ ಎಂದು ವಾಟ್ಸನ್ ತಿಳಿಸಿದ್ದಾರೆ.