ಬ್ರೇಕ್ ದ ಬಿಯರ್ಡ್ ಚಾಲೆಂಜ್ಗೆ ನೋ ಎಂದ ವಿರಾಟ್ ಕೊಹ್ಲಿ

Published On :
ಮುಂಬೈ: ಗುಜರಾತ್ ಲಯನ್ಸ್ ತಂಡದ ಆಟಗಾರ ರವೀಂದ್ರ ಜಡೇಜಾ ಆರಂಭಿಸಿದ್ದ ಬ್ರೇಕ್ ದ ಬಿಯರ್ಡ್ ಚಾಲೆಂಜ್ ಅನ್ನು ಸ್ವೀಕರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ನಿರಾಕರಿಸಿದ್ದಾರೆ.
ಬ್ರೇಕ್ ದ ಬಿಯರ್ಡ್ ಚಾಲೆಂಜ್ ಸ್ವೀಕರಿಸಿದ್ದ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ತಾವು ಸಹ ಹೊಸ ವಿನ್ಯಾಸ ಮಾಡಿದ್ದರು. ಆದರೆ ವಿರಾಟ್ ಕೊಹ್ಲಿ, ಕ್ಷಮಿಸಿ ಗೆಳೆಯರೇ, ನಾನು ಗಡ್ಡ ತೆಗೆಯುವುದಿಲ್ಲ. ಆದರೆ ನಿಮ್ಮೆಲ್ಲರ ಹೊಸ ವಿನ್ಯಾಸ ಆಕರ್ಷಕವಾಗಿದೆ ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat KohliCricket Offbeatಕ್ರಿಕೆಟ್ ಸ್ವಾರಸ್ಯಐಪಿಎಲ್ 2017IPL 2017Break the Beardವಿರಾಟ್ ಕೊಹ್ಲಿ ಬ್ರೇಕ್ ದ ಬಿಯರ್ಡ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


