ಕ್ರಿಕೆಟ್

ವಿಶ್ವ ದಾಖಲೆ: 73 ಬಾರಿ ಏಕದಿನದಲ್ಲಿ ಅಜೇಯರಾಗಿ ಉಳಿದ ಎಂಎಸ್ ಧೋನಿ

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಮತ್ತೊಂದು ವಿಶ್ವ ದಾಖಲೆಯನ್ನು ಮಾಡಿದ್ದಾರೆ...

ವಿಶ್ವ ದಾಖಲೆ: 73 ಬಾರಿ ಏಕದಿನದಲ್ಲಿ ಅಜೇಯರಾಗಿ ಉಳಿದ ಎಂಎಸ್ ಧೋನಿ
ಎಂಎಸ್ ಧೋನಿ
Published On :
ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಮತ್ತೊಂದು ವಿಶ್ವ ದಾಖಲೆಯನ್ನು ಮಾಡಿದ್ದಾರೆ. 
ಏಕದಿನ ಪಂದ್ಯದಲ್ಲಿ 73ನೇ ಬಾರಿ ಅಜೇಯರಾಗುಳಿಯುವ ಮೂಲಕ ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಶಾನ್ ಪೊಲಾಕ್, ಚಾಮಿಂಡಾ ವಾಸ್ ಜತೆಗೆ ವಿಶ್ವದಾಖಲೆ ಹಂಚಿಕೊಂಡಿದ್ದರು. 
ಇನ್ನು ಶ್ರೀಲಂಕಾ ವಿರುದ್ಧದ 4ನೇ ಪಂದ್ಯದಲ್ಲಿ ಮೈದಾನಕ್ಕಿಳಿದು ತಮ್ಮ ವೃತ್ತಿ ಜೀವನದ 300ನೇ ಪಂದ್ಯವಾಡಿದರು. ಆ ಮೂಲಕ ಈ ಸಾಧನೆ ಮಾಡಿದ ಭಾರತದ 5ನೇ ಆಟಗಾರನಾಗಿದ್ದಾರೆ. 
300ನೇ ಪಂದ್ಯ ಆಡಿದ ಧೋನಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ಲಾಟಿನಮ್ ಬ್ಯಾಟ್ ಕೊಡುಗೆ ನೀಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.