ಟಿ20 ಕ್ರಿಕೆಟ್ ನಲ್ಲಿ 320 ಪಂದ್ಯಗಳನ್ನು ಆಡಿರುವ ಗೇಯ್ಲ್ 11 ಸಾವಿರ ರನ್ ಪೂರೈಸಿದ ಮೊದಲ ಆಟಗಾರ ಎನಿಸಿಕೊಂಡಿದ್ದು ಒಟ್ಟಾರೆ 819 ಸಿಕ್ಸರ್ ಗಳನ್ನು ಬಾರಿಸಿದ್ದಾರೆ. ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಹಲವು ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಪರ ಆಡಿದ್ದು ಇಲ್ಲೂ ಸಹ ಹಲವು ದಾಖಲೆಗಳನ್ನು ಬರೆದಿದ್ದರು.