ಕ್ರಿಕೆಟ್

ಶಿಖರ್ ಧವನ್‍ಗೆ ಗಾಯ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಆಡುವುದು ಅನುಮಾನ!

ಶಿಖರ್ ಧವನ್‍ಗೆ ಗಾಯ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಆಡುವುದು ಅನುಮಾನ!
ಶಿಖರ್ ಧವನ್
Published On :
ಮುಂಬೈ: ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಗಾಯಗೊಂಡಿದ್ದು ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನ ಎಂದು ಹೇಳಲಾಗಿದೆ. 
ಶಿಖರ್ ಧವನ್ ಟೀಂ ಹೋಟೆಲ್ ಗೆ ಆಗಮಿಸುವ ವೇಳೆ ಎಡ ಮೊಣಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡು ಆಗಮಿಸಿದರು. ಫಿಸಿಯೋ ಪ್ಯಾಟ್ರಿಕ್ ಫರ್ಹಾಟ್ ಜತೆಗೂಡಿ ಆಗಮಿಸಿದ್ದು ಬಳಿಕ ಎಂಆರ್ಐ ಸ್ಕ್ಯಾನ್ ಗೂ ಒಳಗಾದರು. 
ಜನವರಿ 5ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದ್ದು ಈ ಪಂದ್ಯದಲ್ಲಿ ಶಿಖರ್ ಧವನ್ ಲಭ್ಯರಾಗುವುದು ಅನುಮಾನ ಮೂಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.