ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡ ಆಯ್ಕೆ

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕು ಪಂದ್ಯಗಳ ಪೈಕಿ ಮೊದಲೆರಡು ಪಂದ್ಯಗಳಿಗೆ ಟೀಂ ಇಂಡಿಯಾ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ...

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡ ಆಯ್ಕೆ
ಟೀಂ ಇಂಡಿಯಾ
Published On :
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕು ಪಂದ್ಯಗಳ ಪೈಕಿ ಮೊದಲೆರಡು ಪಂದ್ಯಗಳಿಗೆ ಟೀಂ ಇಂಡಿಯಾ ಆಟಗಾರರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. 
ಫೆಬ್ರವರಿ 23ರಿಂದ ಮಾರ್ಚ್ 29ರವರೆಗೆ ನಾಲ್ಕು ಟೆಸ್ಟ್ ಪಂದ್ಯಗಳು ಆಸ್ಟ್ರ್ಲೇಲಿಯಾ ಮತ್ತು ಭಾರತ ನಡುವೆ ನಡೆಯಲಿದೆ. ಮೊದಲ ಪಂದ್ಯ ಪುಣೆಯಲ್ಲಿ ಪ್ರಾರಂಭಗೊಳ್ಳಲಿದೆ. 
ಟೀಂ ಇಂಡಿಯಾ ಟೆಸ್ಟ್ ತಂಡ
ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ, ಅಂಜಿಕ್ಯಾ ರಹಾನೆ, ಕರುಣ್ ನಾಯರ್, ವೃದ್ಧಿಮಾನ್ ಸಹಾ(ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಉಮೇಶ್ ಯಾದವ್, ಇಶಾಂತ್ ಶರ್ಮಾ, ಭುವನೇಶ್ವರ್ ಕುಮಾರ್, ಅಭಿನವ್ ಮುಕುಂದ್, ಹಾರ್ದಿಕ್ ಪಾಂಡ್ಯಾ ಮತ್ತು ಕುಲ್ದೀಪ್ ಯಾದವ್ ಸ್ಥಾನಪಡೆದಿದ್ದಾರೆ. 
ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 23-27 ಪುಣೆ. 
ದ್ವಿತೀಯ ಟೆಸ್ಟ್ ಪಂದ್ಯ ಮಾರ್ಚ್ 4-8 ಬೆಂಗಳೂರು. 
ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 16-20 ರಾಂಚಿ.
ನಾಲ್ಕನೇ ಟೆಸ್ಟ್ ಪಂದ್ಯ ಮಾರ್ಚ್ 25-29 ಧರ್ಮಶಾಲಾ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.