ಈ ಹಿಂದೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮತ್ತು ಯುವರಾಜ್ ಸಿಂಗ್ ಧೋನಿ ನಮ್ಮ ದೂರವಾಣಿ ಕರೆಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರಾದ ಸುರೇಶ್ ರೈನಾ, ರವೀಂದ್ರ ಜಡೇಜಾ ಕರೆಯನ್ನು ತಕ್ಷಣವೇ ಸ್ವೀಕರಿಸುತ್ತಾರೆ ಎನ್ನಲಾಗಿದೆ. ಹೀಗಾಗಿ ಸೆಹ್ವಾಗ್ ಮಾಡಿದ ತಮಾಷೆ ಈಗ ಹೆಚ್ಚು ಖ್ಯಾತಿ ಪಡೆದಿದೆ.