ಕ್ರಿಕೆಟ್

ಆರ್ ಅಶ್ವಿನ್‍ಗೆ ಜಾಕ್ಪಾಟ್: 15 ಕಂಪನಿಗಳೊಂದಿಗೆ ಜಾಹೀರಾತು ಒಪ್ಪಂದ

ಆರ್ ಅಶ್ವಿನ್‍ಗೆ ಜಾಕ್ಪಾಟ್: 15 ಕಂಪನಿಗಳೊಂದಿಗೆ ಜಾಹೀರಾತು ಒಪ್ಪಂದ
ಆರ್ ಅಶ್ವಿನ್
Published On :
ಚೆನ್ನೈ: ಟೆಸ್ಟ್ ಪಂದ್ಯಗಳಲ್ಲಿ ಉತ್ಯುತ್ತಮ ಪ್ರದರ್ಶನ ನೀಡಿ ಟೆಸ್ಟ್ ಬೌಲಿಂಗ್ ಮತ್ತು ಆಲ್ರೌಂಡರ್ ವಿಭಾಗದಲ್ಲಿ ವಿಶ್ವ ನಂಬರ್ 1 ಸ್ಥಾನದಲ್ಲಿರುವ ಟೀಂ ಇಂಡಿಯಾ ಕೇರಂ ಸ್ಪಿನ್ ಖ್ಯಾತಿಯ ಆರ್ ಅಶ್ವಿನ್ ಇದೀಗ 15 ಕಂಪನಿಗಳೊಂದಿಗೆ ಜಾಹಿರಾತು ಒಪ್ಪಂದ ಮಾಡಿಕೊಂಡಿದ್ದಾರೆ. 
ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್ ಅಶ್ವಿನ್ ಸದ್ಯ ಭಾರತೀಯ ಬೌಲರ್ ಗಳಲ್ಲಿ ಅತೀ ಹೆಚ್ಚು ಬೇಡಿಕೆ ಹೊಂದಿದ್ದು ಹೀಗಾಗಿ ಅವರ ಜತೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಕಂಪನಿಗಳು ಮುಗಿಬೀಳುತ್ತೀವೆ. 
2016ರಲ್ಲಿ ನಡೆದ ವೆಸ್ಟ್ ಇಂಡೀಸ್, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ಆಲ್ರೌಂಡ್ ಪ್ರದರ್ಶ ನೀಡುತ್ತಿದ್ದು ವಿಶ್ವದ ಬೌಲಿಂಗ್ ಮತ್ತು ಆಲ್ರೌಂಡರ್ ವಿಭಾಗದಲ್ಲಿ ವಿಶ್ವದ  ಅಗ್ರಸ್ಥಾನದಲ್ಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.