ಮತ್ತೊಂದು ಟ್ವೀಟ್ ನಲ್ಲಿ ಟೆಸ್ಟ್ ಕ್ರಿಕೆಟ್ ಮಾದರಿಯ ಅತ್ಯುತ್ತಮ ಆಟಗಾರ ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್ ಮಾದರಿಯಲ್ಲೂ ವಿರಾಟ್ ಕೊಹ್ಲಿಯೇ ಅತ್ಯುತ್ತಮ ಆಟಗಾರ, ಟಿ 20 ಯಲ್ಲೂ ಕೊಹ್ಲಿಯೇ ಅದ್ಭುತ ಆಟಗಾರ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ವಿರಾಟ್ ಕೊಹ್ಲಿ ಸಾಮರ್ಥ್ಯವನ್ನ ಕೊಂಡಾಡಿದ್ದಾರೆ.