ಪದ್ಮ ಪ್ರಶಸ್ತಿ ಪಟ್ಟಿಯಲ್ಲಿ ಧೋನಿ, ಸಿಂಧು, ಸಾಕ್ಷಿ ಮಲಿಕ್ ಹೆಸರು

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ಪ್ರಶಸ್ತಿ ಘೋಷಣೆಯಾಗಲಿದ್ದು ಈ ಬಾರಿಯ ಪ್ರಶಸ್ತಿ ಪಟ್ಟಿಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ...
ಪಿವಿ ಸಿಂಧು, ಎಂಎಸ್ ಧೋನಿ, ಸಾಕ್ಷಿ ಮಲಿಕ್
ಪಿವಿ ಸಿಂಧು, ಎಂಎಸ್ ಧೋನಿ, ಸಾಕ್ಷಿ ಮಲಿಕ್

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ಪ್ರಶಸ್ತಿ ಘೋಷಣೆಯಾಗಲಿದ್ದು ಈ ಬಾರಿಯ ಪ್ರಶಸ್ತಿ ಪಟ್ಟಿಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ರಿಯೋ ಒಲಿಂಪಿಕ್ ತಾರೆ ಪಿವಿ ಸಿಂಧು, ಕುಸ್ತಿಪಟು ಸಾಕ್ಷಿ ಮಲಿಕ್ ಮತ್ತು ಕೋಚ್ ಗೋಪಿಚಂದ್ ಕೂಡ ಇದ್ದಾರೆ.

ಗಣರಾಜ್ಯೋತ್ಸವ ಹಿನ್ನಲೆ ಕೇಂದ್ರ ಸರ್ಕಾರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು ಈ ಬಾರಿ 150 ಮಂದಿ ಪದ್ಮ ಪ್ರಶಸ್ತಿಯನ್ನು ಪಡೆಯಲಿದ್ದಾರೆ. 9 ಸದಸ್ಯರ ಆಯ್ಕೆ ಸಮಿತಿ 150 ಸಾಧಕರನ್ನು ಆಯ್ಕೆ ಮಾಡಿದೆ.

ಕರ್ನಾಟಕ ನಾಡೋಜ ಸುಕ್ರಿ ಬೊಮ್ಮೆಗೌಡ, ಬಾಲಿವುಡ್ ನಟ ರಿಷಿ ಕಪೂರ್ ಹೆಸರು ಅಂತಿಮ ಪಟ್ಟಿಯಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com