ಏಕದಿನ ಪಂದ್ಯ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಸಾಧನೆ ಪಾಕಿಸ್ತಾನದ ಬ್ಯಾಟ್ಸ್ ಮನ್ ಶಾಹೀದ್ ಆಫ್ರಿದಿ ಹೆಸರಿನಲ್ಲಿದೆ. 398 ಪಂದ್ಯಗಳಲ್ಲಿ 351 ಸಿಕ್ಸರ್ ಬಾರಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಇನ್ನು 270 ಸಿಕ್ಸರ್ ಬಾರಿಸಿರುವ ಸನತ್ ಜಯಸೂರ್ಯ ಎರಡನೇ ಸ್ಥಾನ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ವೆಸ್ಟ್ ಇಂಡೀಸ್ ನ ಕ್ರಿಸ್ ಗೇಯ್ಲ್ 238 ಸಿಕ್ಸರ್ ಸಿಡಿಸುವ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ. ಧೋನಿ 208 ಸಿಕ್ಸರ್ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ.