34 ವರ್ಷದ ಶ್ರೀಶಾಂತ್ 2013ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ವಿಚಾರದಲ್ಲಿ ಬಿಸಿಸಿಐನಿಂದ ಆಜೀವ ನಿಷೇಧಕ್ಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಶಾಂತ್ ಪೊಲೀಸರು ಕಟ್ಟಕತೆ ಕಟ್ಟುತ್ತಿದ್ದಾರೆ. ಅವರ ಮಾತಿನಲ್ಲಿ ಹುರುಳಿಲ್ಲ. ಹೀಗಾಗಿ ಸ್ಕಾಟ್ಲೆಂಡ್ ಲೀಗ್ ನಲ್ಲಿ ಆಡುವಂತೆ ಅನುಮತಿ ನೀಡಲು ಬಿಸಿಸಿಐಗೆ ನಿರ್ದೇಶನ ನೀಡಬೇಕೆಂದು ಕೋರ್ಟ್ ಗೆ ಮೊರೆ ಹೋಗಿದ್ದಾರೆ.