ಆರ್ ಅಶ್ವಿನ್
ಆರ್ ಅಶ್ವಿನ್

ಬೆಂಗಳೂರು ಟೆಸ್ಟ್ ಗೆಲ್ಲಲು ಕಾರಣರಾದ ಅಶ್ವಿನ್‍ರಿಂದ ಮತ್ತೊಂದು ವಿಶ್ವದಾಖಲೆ

ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್ ಅತಿ ಕಡಿಮೆ ಟೆಸ್ಟ್ ನಲ್ಲಿ 25ನೇ ಬಾರಿ 5 ವಿಕೆಟ್ ಗೊಂಚಲು ಪಡೆದು ವಿಶ್ವ ದಾಖಲೆ ಮಾಡಿದ್ದಾರೆ...
ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್ ಅತಿ ಕಡಿಮೆ ಟೆಸ್ಟ್ ನಲ್ಲಿ 25ನೇ ಬಾರಿ 5 ವಿಕೆಟ್ ಗೊಂಚಲು ಪಡೆದು ವಿಶ್ವ ದಾಖಲೆ ಮಾಡಿದ್ದಾರೆ. 
47 ಟೆಸ್ಟ್ ಪಂದ್ಯಗಳಲ್ಲಿ ಅಶ್ವಿನ್ ಈ ಸಾಧನೆ ಮಾಡಿದ್ದು ಇದಕ್ಕೂ ಮುನ್ನ ನ್ಯೂಜಿಲೆಂಡ್ ನ ರಿಚರ್ಡ್ ಹ್ಯಾಡ್ಲಿ 62 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದ ಖ್ಯಾತಿ ಅವರದಾಗಿತ್ತು. 
25 ವಿಕೆಟ್ ಗೊಂಚಲು ಪಡೆಯುವ ಮೂಲಕ ಗರಿಷ್ಠ ಬಾರಿ ಈ ಸಾಧನೆ ಮಾಡಿದ 2ನೇ ಭಾರತೀಯ ಎಂಬ ಖ್ಯಾತಿ ಗಳಿಸಿದ್ದಾರೆ. ಅನ್ನು ಅನಿಲ್ ಕುಂಬ್ಳೆ 35 ಬಾರಿ ಈ ಸಾಧನೆ ಮಾಡಿ ಅಗ್ರಸ್ಥಾನದಲ್ಲಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com