ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 451 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ 603 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು ಇನ್ನಿಂಗ್ಸ್ ಮುನ್ನಡೆ ಸಾಧಿಸಿತ್ತು. ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಆಸ್ಟ್ರೇಲಿಯಾ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದು ಪಂದ್ಯ ಡ್ರಗೊಂಡಿದೆ.