ಚಾಂಪಿಯನ್ಸ್ ಟ್ರೋಫಿ ಕುರಿತಂತೆ ಮುಂಬೈನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ವಿರಾಟ್ ಕೊಹ್ಲಿ, ಭಾರತ ಹಾಲಿ ಚಾಂಪಿಯನ್ ಆಗಿದ್ದು ಈ ಬಾರಿಯೂ ಟೈಟಲ್ ಗೆದ್ದು ಇತಿಹಾಸ ನಿರ್ಮಿಸುತ್ತೇವೆ. ನಮ್ಮ ತಂಡ ಸದೃಢವಾಗಿದೆ. ಆಯ್ಕೆಯಾಗಿರುವ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.