ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡವನ್ನು ಉಪನಾಯಕ ಅಜಿಂಕ್ಯ ರಹಾನೆ ಯಶಸ್ವಿಯಾಗಿ ಮುನ್ನಡೆಸಿದ್ದರು. ಮೂರನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗಾಯಗೊಂಡಿದ್ದರಿಂದ ಮೈದಾನದಿಂದ ದೂರ ಉಳಿದರು ಆಗ ಅಂಜಿಕ್ಯ ರಹಾನೆ ತಂಡವನ್ನು ಮುನ್ನಡೆಸಿದ್ದರು. ಇನ್ನು ಸರಣಿಯ ನಿರ್ಣಾಯಕ ನಾಲ್ಕನೇ ಪಂದ್ಯದಲ್ಲಿ ತಂಡ ಭರ್ಜರಿಯಾಗಿ ಗೆಲುವು ಸಾಧಿಸಿತ್ತು.