ಮಾಜಿ ಕ್ರಿಕೆಟಿಗ ಜಯಸೂರ್ಯ ಅಶ್ಲೀಲ ವಿಡಿಯೋ ಸೋರಿಕೆ

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಸನತ್ ಜಯಸೂರ್ಯ ತಮ್ಮ ಮಾಜಿ ಗೆಳತಿಯೊಂದಿಗೆ ಏಕಾಂತದಲ್ಲಿ ಕಳೆದಿದ್ದ ಅಶ್ಲೀಲ ವಿಡಿಯೋ ತುಣುಕುಗಳು...
ಸನತ್ ಜಯಸೂರ್ಯ
ಸನತ್ ಜಯಸೂರ್ಯ
Updated on
ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಸನತ್ ಜಯಸೂರ್ಯ ತಮ್ಮ ಮಾಜಿ ಗೆಳತಿಯೊಂದಿಗೆ ಏಕಾಂತದಲ್ಲಿ ಕಳೆದಿದ್ದ ಅಶ್ಲೀಲ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಸೋರಿಕೆಯಾಗಿದೆ. 
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿರುವ ಜಯಸೂರ್ಯ ಅವರ  ಮಾಜಿ ಗೆಳತಿ ಪ್ರತಿಕ್ರಿಯಿಸಿದ್ದು ಜಯಸೂರ್ಯ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 
ನಾವು ಪ್ರೀತಿಸುತ್ತಿದ್ದಾಗ ಈ ವಿಡಿಯೋವನ್ನು ಚಿತ್ರೀಕರಿಸಲಾಗಿತ್ತು. ನನ್ನೊಂದಿಗೆ ಜಗಳವಾಡಿಕೊಂಡು ಅವರು ದೂರವಾದರು. ಈಗ ನನ್ನ ಮರ್ಯಾದೆ ಹಾಳು ಮಾಡಲು ಹೀಗೆ ಮಾಡುತ್ತಿದ್ದಾರೆ ಎಂದು ಮಾಜಿ ಪ್ರೇಯಸಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com