ಗಿರೀಶ್ ಶರ್ಮ ಎಂಬ ವ್ಯಕ್ತಿ ವಾಗನಾರ್ ಕಾರನ್ನು ಕ್ರೀಡಾಂಗಣದ ಒಳಗೆ ನುಗ್ಗಿಸಿದ್ದು, ಪ್ರಧಾನ ಗೇಟ್ ಬಳಿ ಭದ್ರತಾ ಸಿಬ್ಬಂದಿ ಹಾಜರಿಲ್ಲದೇ ಇದ್ದದ್ದೇ ಈ ಅವಾಂತರ ನಡೆಯಲು ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಗಿರೀಶ್ ಶರ್ಮಾನನ್ನು ವಶಕ್ಕೆ ಪಡೆದ ಏರ್ಫೋರ್ಸ್ ಪೊಲೀಸರು ನಂತರ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರಾದ ಇಶಾಂತ್ ಶರ್ಮ, ಗೌತಮ್ ಗಂಭೀರ್, ರಿಷಭ್ ಪಂತ್ ಇದ್ದರು.