ಡಬ್ಲ್ಯೂಡಬ್ಲ್ಯೂಇ ಸೂಪರ್ ಸ್ಟಾರ್ ಜಾನ್ ಸೀನಾಗೆ ಕ್ರಿಕೆಟ್ ಪಾಠ!

ಡಬ್ಲ್ಯೂಡಬ್ಲ್ಯೂಇ ಸೂಪರ್ ಸ್ಟಾರ್ ಜಾನ್ ಸೀನಾಗೆ ಆಸ್ಟ್ರೇಲಿಯಾ ಆಸ್ಟ್ರೇಲಿಯಾದ ಕ್ರಿಕೆಟಿಗ ಶೇನ್ ವಾಟ್ಸನ್ ಕ್ರಿಕೆಟ್ ಪಾಠ ಹೇಳಿಕೊಟ್ಟಿದ್ದಾರೆ...
ಜಾನ್ ಸೀನಾ
ಜಾನ್ ಸೀನಾ
ಸಿಡ್ನಿ: ಡಬ್ಲ್ಯೂಡಬ್ಲ್ಯೂಇ ಸೂಪರ್ ಸ್ಟಾರ್ ಜಾನ್ ಸೀನಾಗೆ ಆಸ್ಟ್ರೇಲಿಯಾ ಆಸ್ಟ್ರೇಲಿಯಾದ ಕ್ರಿಕೆಟಿಗ ಶೇನ್ ವಾಟ್ಸನ್ ಕ್ರಿಕೆಟ್ ಪಾಠ ಹೇಳಿಕೊಟ್ಟಿದ್ದಾರೆ. 
ಜಾನ್ ಸೀನಾ ಅವರು ತಮ್ಮ ಮುಂಬರುವ ಫರ್ಡಿನ್ಯಾಂಡ್ ಚಿತ್ರದ ಪ್ರಚಾರಕ್ಕಾಗಿ ಆಸ್ಟ್ರೇಲಿಯಾಗೆ ಬಂದಿದ್ದರು. 
ಕ್ರಿಕೆಟ್ ಜರ್ಸಿ ತೊಟ್ಟ ಜಾನ್ ಸೀನಾ ಬ್ಯಾಟ್ ಹಿಡಿದು ಕ್ರಿಕೆಟ್ ಆಡಿ ಎಲ್ಲರ ಗಮನ ಸೆಳೆದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com