ಬ್ರಿಸ್ಬೆನ್ ನಲ್ಲಿ ನೈಟ್ ಬಾರ್ ವೊಂದರ ಬಳಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸ್ಟೋಕ್ಸ್ ಗುರಯಾಗಿದ್ದರು ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿ ಬಿಡುಗಡೆಯಾಗಿದ್ದರು. ಇನ್ನು ಈ ಕೃತ್ಯದಿಂದ ಬೆನ್ ಸ್ಟೋಕ್ಸ್ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಪ್ರತಿಷ್ಠಿತ ಆ್ಯಷಸ್ ಸರಣಿಯಿಂದ ಹೊರ ಬಿದ್ದಿದ್ದಾರೆ.