ಭಾನುವಾರ ನಡೆದ ಭಾರತ ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೇಲರ್ ಆಕರ್ಷಕ 95 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾಗಿದ್ದರು. ಪಂದ್ಯದ ಬಳಿಕ ಟೇಲರ್ ಉದ್ದೇಶಿಸಿ ಟ್ವೀಟ್ ಮಾಡಿದ್ದ ವೀರೂ ದೀಪಾವಳಿ ಹಬ್ಬದ ಒತ್ತಡದ ನಡುವೆಯೂ ಅತ್ಯುತ್ತಮ ಆಟ ಪ್ರದರ್ಶಿಸಿದೀರಿ ದರ್ಜಿ ಜೀ(ಟೇಲರ್) ಎಂದು ಕಾಲೆಳೆದಿದ್ದರು.