ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ

ಟೀಂ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ ದೊರೆತಿದೆ.
ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ
ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ
ಪುಣೆ: ಟೀಂ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಜಯ ದೊರೆತಿದೆ. 
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲ್ಯಾಂಡ್ ತಂಡ ಭಾರತಕ್ಕೆ 231 ರನ್ ಗಳ ಗುರಿ ನೀಡಿತ್ತು, ಗುರಿಯನ್ನು ಬೆನ್ನಟ್ಟಿದ ಭಾರತ 46 ಓವರ್ ಗಳಿಗೆ 4 ವಿಕೆಟ್ ಕಳೆದುಕೊಂಡು 232 ರನ್ ಗಳಿಸಿ ನ್ಯೂಜಿಲ್ಯಾಂಡ್ ತಂಡದ ವಿರುದ್ಧ ಜಯ ಗಳಿಸಿದೆ. 
ದಿನೇಶ್ ಕಾರ್ತಿಕ್ (64 ರನ್) ಹಾಗೂ ಮಹೇಂದ್ರ ಸಿಂಗ್ ಧೋನಿ(18) ಕೊನೆಯ ವರೆಗೂ ಆಡಿ ತಂಡವನ್ನು ಗೆಲುವಿನ ದಡ ದಾಟಿಸಿದರು 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com