ಹಾರ್ದಿಕ್ ಪಾಂಡ್ಯ ಇದೇ ವರ್ಷದಲ್ಲಿ ನಾಲ್ಕು ಬಾರಿ ಹ್ಯಾಟ್ರಿಕ್ ಸಿಕ್ಸ್ ಬಾರಿಸಿದ್ದಾರೆ. 2017ರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧ ಎರಡು ಬಾರಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ್ದು, ಇನ್ನು ಶ್ರೀಲಂಕಾ ವಿರುದ್ಧ ಒಂದು ಹಾಗೂ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ್ದಾರೆ.