ಕೇವಲ 6 ಎಸೆತಗಳಲ್ಲಿ 13 ರನ್ ಬಾರಿಸಿದ್ದ ಡೆಲ್ಲಿ ತಂಡದ ಆಟಗಾರ ಮ್ಯಾಕ್ಸ್ ವೆಲ್ ಅವರು ಕೃನಾಲ್ ಪಾಂಡ್ಯ ಅವರ ಓವರ್ ನಲ್ಲಿ ಚೆಂಡನ್ನು ಬೌಂಡರಿಗೆ ಸಿಡಿಸಿದರು. ಈ ವೇಳೆ ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಸುಮಾರು 15 ರಿಂದ 16 ಯಾರ್ಡ್ ವರೆಗೂ ಓಡಿ, ಡೈ ಮಾಡಿ ಅದ್ಭುತವಾಗಿ ಕ್ಯಾಚ್ ಹಿಡಿದರು.