ಉಪ್ಪಿಯಂತೆ ಹೇರ್ ಸ್ಟೈಲ್ ಮಾಡಿಕೊಂಡು ಮಿಂಚಿದ ಉಮೇಶ್ ಯಾದವ್

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಮಹಾ ಸಮರ ಆರಂಭಗೊಳ್ಳುತ್ತಿದ್ದಂತೆ ಆಟಗಾರರು ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಮಿಂಚುತ್ತಿದ್ದಾರೆ...
ಉಮೇಶ್ ಯಾದವ್-ಉಪೇಂದ್ರ
ಉಮೇಶ್ ಯಾದವ್-ಉಪೇಂದ್ರ
Updated on
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಮಹಾ ಸಮರ ಆರಂಭಗೊಳ್ಳುತ್ತಿದ್ದಂತೆ ಆಟಗಾರರು ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಮಿಂಚುತ್ತಿದ್ದಾರೆ. 
ಅಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಆಟಗಾರ ಉಮೇಶ್ ಯಾದವ್ ವಿಭಿನ್ನ ಹೇರ್ ಸ್ಟೈಲ್ ನಲ್ಲಿ ಮಿಂಚುತ್ತಿದ್ದಾರೆ. ಸ್ಯಾಂಡಲ್ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ಅವರು ತಮ್ಮ ಉಪೇಂದ್ರ ಚಿತ್ರದಲ್ಲಿ ಮಾಡಿದ್ದ ಹೇರ್ ಸ್ಟೈಲ್ ನಂತೆ ಉಮೇಶ್ ಯಾದವ್ ಕಾಣಿಸಿಕೊಂಡಿದ್ದಾರೆ. 
ಆರ್ಸಿಬಿ ಪರ ಆಡುತ್ತಿರುವ ಉಮೇಶ್ ಯಾದವ್ ಐಪಿಎಲ್ 11ನೇ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್ ಪಡೆದು ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com