ವಿರಾಟ್ ಕೊಹ್ಲಿ ಕ್ರಿಕೆಟ್‌ನ ಕ್ರಿಸ್ಟಿಯಾನೊ ರೊನಾಲ್ಡೊ: ಬ್ರಾವೋ

ಟೀಂ ಇಂಡಿಯಾ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ನ ಕ್ರಿಸ್ಟಿಯಾನೊ ರೊನಾಲ್ಡೊ ಎಂದು ವೆಸ್ಟ್ ಇಂಡೀಸ್...
ವಿರಾಟ್ ಕೊಹ್ಲಿ-ಕ್ರಿಸ್ಟಿಯಾನೊ ರೊನಾಲ್ಡೊ
ವಿರಾಟ್ ಕೊಹ್ಲಿ-ಕ್ರಿಸ್ಟಿಯಾನೊ ರೊನಾಲ್ಡೊ
ಮುಂಬೈ: ಟೀಂ ಇಂಡಿಯಾ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್ ನ ಕ್ರಿಸ್ಟಿಯಾನೊ ರೊನಾಲ್ಡೊ ಎಂದು ವೆಸ್ಟ್ ಇಂಡೀಸ್ ಆಲ್ರೌಂಡರ್ ಡ್ವೇನ್ ಬ್ರಾವೋ ಹೇಳಿದ್ದಾರೆ. 
ವಿರಾಟ್ ಕೊಹ್ಲಿ ಅವರೊಂದಿಗೆ ನನ್ನ ಸಂಬಂಧ ಉತ್ತಮವಾಗಿದೆ. ನನ್ನ ಕಿರಿಯ ಸಹೋದರ ಡರೆನ್ ಬ್ರಾವೋ ಕೊಹ್ಲಿ ಜತೆಯಲ್ಲೇ ಅಂಡರ್-19 ದಿನಗಳನ್ನು ಕಳೆದಿದ್ದ ಎಂದು ಹೇಳಿದ್ದಾರೆ. 
ಇನ್ನು ವಿರಾಟ್ ಕೊಹ್ಲಿಯನ್ನು ಮಾದರಿಯಾಗಿಟ್ಟುಕೊಳ್ಳುವಂತೆ ಡರೆನ್ ಗೆ ಹೇಳುತ್ತಿದ್ದೆ. ಕೊಹ್ಲಿ ನೋಡಿದಾಗ ಕ್ರಿಕೆಟ್ ನ ಕ್ರಿಸ್ಟಿಯಾನೋ ರೊನಾಲ್ಡೊರನ್ನು ನೋಡಿದಂತಾಗುತ್ತದೆ ಎಂದು ಬ್ರಾವೋ ಹೊಗಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com