ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಇಂಗ್ಲೆಂಡ್ ನಿಂದ ಬ್ಯಾಟಿಂಗ್ ಆಯ್ಕೆ

ಲಂಡನ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದಿದ್ದು ಬ್ಯಾಟಿಂಗ್ ನ್ನು ಆಯ್ಕೆ ಮಾಡಿಕೊಂಡಿದೆ.
ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಇಂಗ್ಲೆಂಡ್ ನಿಂದ ಬ್ಯಾಟಿಂಗ್ ಆಯ್ಕೆ
ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯ: ಟಾಸ್ ಗೆದ್ದ ಇಂಗ್ಲೆಂಡ್ ನಿಂದ ಬ್ಯಾಟಿಂಗ್ ಆಯ್ಕೆ
ಲಂಡನ್: ಲಂಡನ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದಿದ್ದು ಬ್ಯಾಟಿಂಗ್ ನ್ನು ಆಯ್ಕೆ ಮಾಡಿಕೊಂಡಿದೆ. 
ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿ ಇಂದಿನಿಂದ ಪ್ರಾರಂಭವಾಗಿದ್ದು, ಶುಭಾರಂಭ ಮಾಡಲು ಭಾರತ ಉತ್ಸುಕವಾಗಿ ಕಾಯುತ್ತಿದೆ.  2007 ರಿಂದ  ಈ ವರೆಗೂ ಇಂಗ್ಲೆಂಡ್ ನಲ್ಲಿ ಒಂದೇ ಒಂದೂ ಟೆಸ್ಟ್ ಸರಣಿಯನ್ನೂ ಗೆಲ್ಲದ ಭಾರತಕ್ಕೆ ಇದು ಪ್ರತಿಷ್ಠೆಯ ಪಂದ್ಯವಾಗಿದ್ದು, ರಾಹುಲ್ ದ್ರಾವಿಡ್ ನಂತರ ಕೊಹ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸುವ ತವಕದಲ್ಲಿದ್ದಾರೆ. 
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲೂ ಭಾರತ ಎಡವಿದ್ದು ಕೊಹ್ಲಿ ತಂಡ ಇಂಗ್ಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com