ಇನ್ನು 67 ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ ಕಡಿಮೆ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಇದೇ ವೇಳೆ ಟೀಂ ಇಂಡಿಯಾದ ಮಾಜಿ ಆಟಗಾರರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್, ಸೆಹ್ವಾಗ್ ಮತ್ತು ಸುನೀಲ್ ಗವಾಸ್ಕರ್ ಅಂತಹ ಮಹಾನ್ ಘಟಾನುಗಟಿಗಳನ್ನು ಹಿಂದಿಕ್ಕಿದ್ದಾರೆ.