'ಭಾರತ್ ಆರ್ಮಿ' ಕ್ರಿಕೆಟಿಗರಿಗೆ ಆಟೋದಲ್ಲಿ ಪಾನೀಯ ಸರಬರಾಜು ಮಾಡಿದ್ದೇಕೆ!

ಇಂಗ್ಲೆಂಡ್ ನ ಕ್ಲಬ್ ಕ್ರಿಕೆಟ್ ಪಂದ್ಯವೊಂದರಲ್ಲಿ ಡ್ರಿಂಕ್ಸ್ ಬ್ರೇಕ್ ವೇಳೆ ಆಟೋದಲ್ಲಿ ತಂಪು ಪಾನೀಯವನ್ನು ಮೈದಾನಕ್ಕೆ ಕೊಂಡೊಯ್ದ ಪ್ರಸಂಗ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಲಂಡನ್: ಇಂಗ್ಲೆಂಡ್ ನ ಕ್ಲಬ್ ಕ್ರಿಕೆಟ್ ಪಂದ್ಯವೊಂದರಲ್ಲಿ ಡ್ರಿಂಕ್ಸ್ ಬ್ರೇಕ್ ವೇಳೆ ಆಟೋದಲ್ಲಿ ತಂಪು ಪಾನೀಯವನ್ನು ಮೈದಾನಕ್ಕೆ ಕೊಂಡೊಯ್ದ ಪ್ರಸಂಗ ನಡೆದಿದೆ. 
ಇಂಗ್ಲೆಂಡ್ ನಲ್ಲಿರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸೇರಿ ರಚಿಸಿಕೊಂಡಿರುವ ಭಾರತ್ ಆರ್ಮಿ ಎನ್ನುವ ಗುಂಪು ಆಟೋದಲ್ಲಿ ತಂಪು ಪಾನೀಯ ಸರಬರಾಜು ಮಾಡಿ ಗಮನ ಸೆಳೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಭಾರತ್ ಆರ್ಮಿ ತಮ್ಮ ಟ್ವೀಟರ್ ಖಾತೆಯಲ್ಲೂ ಈ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಗೂ ಆಟೋ ಬಳಸುವಂತೆ ಸಲಹೆ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com