ಇಂಗ್ಲೆಂಡ್‌ನ ವ್ಯಾಟ್ ಜೊತೆ ಅರ್ಜುನ್ ತೆಂಡೂಲ್ಕರ್ ಪಾರ್ಟಿ, ಫೋಟೋ ವೈರಲ್!

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ಇಂಗ್ಲೆಂಡ್ ನ ಖ್ಯಾತ ಕ್ರಿಕೆಟ್ ಆಟಗಾರ್ತಿ ಡೇನಿಯಲ್ ವ್ಯಾಟ್ ಜತೆಗೆ ಭರ್ಜರಿ ಪಾರ್ಟಿ ಮಾಡಿದ್ದಾರೆ...
ಅರ್ಜುನ್ ತೆಂಡೂಲ್ಕರ್-ಡೇನಿಯಲ್ ವ್ಯಾಟ್
ಅರ್ಜುನ್ ತೆಂಡೂಲ್ಕರ್-ಡೇನಿಯಲ್ ವ್ಯಾಟ್
ಲಂಡನ್: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ಇಂಗ್ಲೆಂಡ್ ನ ಖ್ಯಾತ ಕ್ರಿಕೆಟ್ ಆಟಗಾರ್ತಿ ಡೇನಿಯಲ್ ವ್ಯಾಟ್ ಜತೆಗೆ ಭರ್ಜರಿ ಪಾರ್ಟಿ ಮಾಡಿದ್ದಾರೆ. 
ಇಬ್ಬರು ಹೋಟೆಲ್ ವೊಂದರಲ್ಲಿ ಪಾರ್ಟಿ ಮಾಡಿದ್ದು ನಂತರ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಸೆಲ್ಫಿಯನ್ನು ಅರ್ಜುನ್ ತೆಂಡೂಲ್ಕರ್ ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು ಫೋಟೋ ವೈರಲ್ ಆಗಿದೆ. 
ಲಂಕಾ ವಿರುದ್ಧದ ಅಂಡರ್ 19 ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಅರ್ಜುನ್ ಪಾದಾರ್ಪಣೆ ಮಾಡಿದ್ದರು. 
ವ್ಯಾಟ್ 2014ರಲ್ಲಿ ವಿರಾಟ್ ಕೊಹ್ಲಿಗೆ ವಿಲ್ ಯೂ ಮ್ಯಾರಿ ಮೀ ಎಂದು ಟ್ವೀಟ್ ಮಾಡಿ ಭಾರೀ ಸುದ್ದಿಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com