
ಲಂಡನ್ : ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಗೆಲುವಿನ ಅಂಚಿನಲ್ಲಿ ಸೋತು ನಿರಾಸೆ ಅನುಭವಿಸಿರುವ ಟೀಂ ಇಂಡಿಯಾ ಆಟಗಾರರು ಎರಡನೇ ನಾಳೆಯಿಂದ ಆರಂಭವಾಗಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅತಿಥೇಯರ ವಿರುದ್ಧ ಸೇಡು ತೀರಿಸಿಕೊಳ್ಳುವ ನಿಟ್ಟಿನಲ್ಲಿ ಭಾರೀ ತಾಲೀಮು ನಡೆಸಿದ್ದಾರೆ.
ಲಾರ್ಡ್ ಮೈದಾನದಲ್ಲಿ ನಾಳೆಯಿಂದ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಟೀ ಇಂಡಿಯಾ ಆಟಗಾರರು ಭರ್ಜರಿ ತಾಲೀಮು ನಡೆಸಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲಾ ಆಟಗಾರರು ತಾಲೀಮಿ ನಡೆಸಿದ್ದು, ಇಂಗ್ಲೆಂಡ್ ಮಣಿಸುವ ತಂತ್ರ ರೂಪಿಸಿದ್ದಾರೆ.
Advertisement