ಇದೇ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ಐದು ವಿಕೆಟ್ ಸಾಧನೆ ಮಾಡಿದ್ದರೆ ರಿಷಭ್ ಪಂತ್ ತಮ್ಮ ಮೊದಲ ಪಂದ್ಯದಲ್ಲೇ 5 ಕ್ಯಾಚ್ ಗಳನ್ನು ಪಡೆದಿದ್ದಾರೆ. ಭಾರತ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, 2 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿದೆ. ಹಾರ್ದಿಕ್ ಪಾಂಡ್ಯ ಬೌಲಿಂಗ್ ನೆರವಿನಿಂದ ಭಾರತ 292 ರನ್ ಮುನ್ನಡೆ ಸಾಧಿಸಿದೆ.