"ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ತ್ ನಲ್ಲಿ 31 ರನ್ ಗಳಿಂದ ಸೋತಿದ್ದೆವು, ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ನಲ್ಲಿ 6೦-70 ರನ್ ಗಳಿಂದ ಸೋತಿದ್ದೆವು. ಆದರೆ ಆಸ್ಟ್ರೇಲಿಯಾ ನೆಲದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿರುವುದು ತಂಡದ ಆಟಗಾರರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ. ಪ್ರಾರಂಭ ಉತ್ತಮವಾಗಿದ್ದರೆ ಆತ್ಮವಿಶ್ವಾಸವೂ ಹೆಚ್ಚುತ್ತದೆ.