ಪರ್ಥ್(ಆಸ್ಟ್ರೇಲಿಯಾ): ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಪರ್ಥ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುತ್ತಿದ್ದು 4 ಓವರ್ ಮುಕ್ತಾಯಕ್ಕೆ 12 ಬಾರಿಸಿದೆ. ಆಸ್ಟ್ರೇಲಿಯಾ ಪರ ಆರೋನ್ ಪಿಂಚ್ ಹಾಗೂ ಹ್ಯಾರಿಸ್ ಬ್ಯಾಟಿಂಗ್ ಮಾಡುತ್ತಿದ್ದಾರೆ.
ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.