ಮೊದಲ ಇನ್ನಿಂಗ್ಸ್ನಲ್ಲಿ ಶತಕ ಸಿಡಿಸಿ ಹೀರೋ ಆಗಿದ್ದ ಪೂಜಾರ 2ನೇ ಇನ್ನಿಂಗ್ಸ್ನಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸುವ ಮೂಲಕ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ಡಾನ್ ಬ್ರಾಡ್ಮನ್ ಹಾಗೂ ವೆಸ್ಟ್ ಇಂಡೀಸ್ನ ಕ್ರಿಕೆಟ್ ದೈತ್ಯ ವಿವಿ ರಿಚರ್ಡ್ಸ್, ಸರ್ ಗಾರ್ಫಿಲ್ಡ್, ಜಾಕ್ ಕಾಲಿಸ್ ಹಾಗೂ ವಿಂಡೀಸ್ ನ ಶಿವನಾರಾಯಣ್ ಚಂದ್ರಪಾಲ್ ಅವರ ಕಳಪೆ ರೆಕಾರ್ಡ್ ಪಟ್ಟಿಗೆ ಸೇರಿದ್ದಾರೆ.