ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ಮನ್ಜೋತ್ ಕಲ್ರ ಭರ್ಜರಿ ಶತಕ ಸಿಡಿಸಿದ್ದಾರೆ. .ನ್ಯೂಜಿಲೆಂಡ್ ನ ಬೇಓವಲ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮನ್ಜೋತ್ ಕಲ್ರ ಭರ್ಜರಿ 3 ಸಿಕ್ಸರ್ ಮತ್ತು 8 ಬೌಂಡರಿ ಸೇರಿದಂತೆ 101 ಎಸೆತದಲ್ಲಿ 100 ರನ್ ಸಿಡಿಸಿದರು. .ಭಾರತ ಪರ ಆರಂಭಿಕರಾಗಿ ಕಣಕ್ಕಿಳಿದ ಮನ್ಜೋತ್ ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. .Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics