119 ಎಸೆತಗಳಲ್ಲಿ ವಿರಾಟ್ ಕೊಹ್ಲಿ ಶತಕ ದಾಖಲಿಸಿದ್ದು, 6 ವಿಕೆಟ್ ಕಳೆದುಕೊಂಡಿರುವ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಬೃಹತ್ ಮೊತ್ತ ಪೇರಿಸುತ್ತಿದೆ. ಸರಣಿಯಲ್ಲಿ ವಿರಾಟ್ ಕೊಹ್ಲಿ ದಾಖಲಿಸಿರುವ 2 ನೇ ಶತಕ ಇದಾಗಿದ್ದು, ವಿರಾಟ್ ಕೊಹ್ಲಿ (123) ಹಾಗೂ ಭುವನೇಶ್ವರ್ ಕುಮಾರ್ (1) ರನ್ ಗಳಿಸಿ ಆಟ ಮುಂದುವರೆಸಿದ್ದಾರೆ.