2 ನೇ ಟಿ20 ಪಂದ್ಯ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾದಿಂದ ಬೌಲಿಂಗ್ ಆಯ್ಕೆ

ಸೆಂಚ್ಯೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಿನ 2 ನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದಿದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
2 ನೇ  ಟಿ20 ಪಂದ್ಯ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾದಿಂದ ಬೌಲಿಂಗ್ ಆಯ್ಕೆ
2 ನೇ ಟಿ20 ಪಂದ್ಯ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾದಿಂದ ಬೌಲಿಂಗ್ ಆಯ್ಕೆ

ಸೆಂಚ್ಯೂರಿಯನ್: ಸೆಂಚ್ಯೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಿನ 2 ನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್ ಗೆದ್ದಿದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.


2 ನೇ ಟಿ20 ಪಂದ್ಯದಲ್ಲಿ ಕೆಲವೊಂದು ಬದಲಾವಣೆಯಾಗಿದ್ದು, ಬೂಮ್ರಾ ಬದಲು ಶಾರ್ದೂಲ್ ಠಾಕೂರ್ ಆಡಲಿದ್ದಾರೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

3 ಟಿ20 ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 1-0 ಮುನ್ನಡೆ ಸಾಧಿಸಿದ್ದು ಈ ಪಂದ್ಯ ಮಹತ್ವದ್ದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com