ಸೆಹ್ವಾಗ್ ತಮ್ಮ ಟ್ವೀಟ್ ನಲ್ಲಿ ಕರ್ನಾಟಕ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಕಾನೂನಿನ ಮಾನ್ಯತೆ ಸಿಕ್ಕಿದೆ. ಕಂಬಳ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಆ ಮೂಲಕ ಪ್ರಾಣಿ ಹಿಂಸೆ ನೆಪದಲ್ಲಿ ಈ ಗ್ರಾಮೀಣ ಭಾಗದ ಕ್ರೀಡೆಯನ್ನು ನಿಷೇಧಿಸಲು ಹೊರಟಿದ್ದ ಕೆಲವು ಮನಸ್ಸುಗಳಿಗೆ ಬ್ರೇಕ್ ಬಿದ್ದಿದೆ ಎಂದು ಟ್ವೀಟ್ ಮಾಡಿದ್ದಾರೆ.