2 ನೇ ಟೆಸ್ಟ್: ಭಾರತಕ್ಕೆ 287 ರನ್ ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ

ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಭಾರತ ನಡುವಿನ 2 ನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತಕ್ಕೆ 287 ರನ್ ಗಳ ಗುರಿ ನೀಡಿದೆ.
ದಕ್ಷಿಣ ಆಫ್ರಿಕಾ
ದಕ್ಷಿಣ ಆಫ್ರಿಕಾ
Updated on
ಸೆಂಚೂರಿಯನ್: ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ-ಭಾರತ ನಡುವಿನ 2 ನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತಕ್ಕೆ 287 ರನ್ ಗಳ ಗುರಿ ನೀಡಿದೆ. 
2 ನೇ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 258 ರನ್ ಗಳಿಗೆ ಸರ್ವಪತನ ಕಂಡಿದ್ದು, ಎಬಿಡಿ ವಿಲ್ಲರ್ಸ್ 80 ರನ್, ಡೀನ್ ಎಲ್ಗರ್ 61 ರನ್ ಗಳಿಸಿ ಹೆಚ್ಚಿಮ ಮೊತ್ತ ದಾಖಲಿಸಲು ನೆರವಾದರು ಭಾರತದ ಪರ ಮೊಹಮ್ಮದ್ ಶಮಿ 49 ರನ್ ನೀಡಿ 4 ವಿಕೆಟ್ ಗಳಿಸಿದರೆ, ಜಸ್ಪ್ರೀತ್ ಬೂಮ್ರಾ 70 ರನ್ ನೀಡಿ 3 ವಿಕೆಟ್ ಗಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com